ಗಮನಿಸಿ: KEAಯಿಂದ ಈ ಹುದ್ದೆಗಳಿಗೆ ನಡೆದ ಪರೀಕ್ಷೆಯ ಅಂಕಗಳ ಪರಿಷ್ಕೃತ ತಾತ್ಕಾಲಿಕ ಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ನೇಮಕಾತಿಗಳಿಗೆ ಅರ್ಜಿಯನ್ನು ಕರೆಯಲಾಗಿತ್ತು. ಆ ಬಳಿಕ ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಲಾಗಿತ್ತು. ಈಗ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಮಾಹಿತಿ ಹಂಚಿಕೊಂಡಿದ್ದು, ಕಿಯೋನಿಕ್ಸ್, ಎಂಎಸ್ಐಎಲ್ ಸೇರಿದಂತೆ 5 ನಿಗಮ- ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದೆ. ಕಿಯೋನಿಕ್ಸ್, ಎಂಎಸ್ಐಎಲ್ ಸೇರಿದಂತೆ … Continue reading ಗಮನಿಸಿ: KEAಯಿಂದ ಈ ಹುದ್ದೆಗಳಿಗೆ ನಡೆದ ಪರೀಕ್ಷೆಯ ಅಂಕಗಳ ಪರಿಷ್ಕೃತ ತಾತ್ಕಾಲಿಕ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed