ಗಮನಿಸಿ: ಕೆಇಎಯಿಂದ ಡಿಸಿಇಟಿ-2024ರ ಪರೀಕ್ಷೆಯ ‘ತಾತ್ಕಾಲಿಕ ಕೀ ಉತ್ತರ’ ಪ್ರಕಟ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿದ್ದಂತ ಡಿಸಿಇಟಿ 2024ರ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಕಟಿಸಲಾಗಿದೆ. ಈ ಮೂಲಕ ಡಿಸಿಇಟಿ ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ಪ್ರಕಟಿಸಿದಂತೆ ಆಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕೆಇಎ, ಡಿಸಿಇಟಿ-2024ರ ತಾತ್ಕಾಲಿಕ ಸರಿ ಉತ್ತರಗಳನ್ನು ವೆಬ್ ಸೈಟ್ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು, ಪ್ರಾಧಿಕಾರದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ದಿನಾಂಕ 26-06-2024 ಬೆಳಿಗ್ಗೆ 11.00 … Continue reading ಗಮನಿಸಿ: ಕೆಇಎಯಿಂದ ಡಿಸಿಇಟಿ-2024ರ ಪರೀಕ್ಷೆಯ ‘ತಾತ್ಕಾಲಿಕ ಕೀ ಉತ್ತರ’ ಪ್ರಕಟ
Copy and paste this URL into your WordPress site to embed
Copy and paste this code into your site to embed