ಗಮನಿಸಿ: KEAಯಿಂದ ‘1000 ಗ್ರಾಮ ಆಡಳಿತಾಧಿಕಾರಿ ಹುದ್ದೆ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ತಾತ್ಕಾಲಿಕವಾಗಿ ಮುಂದೂಡಿಕೆ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಕೆಇಎ ಕರೆಯಲಾಗಿತ್ತು. ಆದ್ರೇ ಕೆಲ ತಾಂತ್ರಿಕ ಕಾರಣಗಳಿಂದಾಗಿ ಈಗ ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು,  ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಆನ್ ಲೈನ್ ಮೂಲಕ ದಿನಾಂಕ 04-03-2024ರಿಂದ ಅರ್ಜಿ ಸಲ್ಲಿಸಬಹುದೆಂದು 21-02-2024ರ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು ಎಂದಿದೆ. ಶುಲ್ಕ ಪಾವತಿಯ … Continue reading ಗಮನಿಸಿ: KEAಯಿಂದ ‘1000 ಗ್ರಾಮ ಆಡಳಿತಾಧಿಕಾರಿ ಹುದ್ದೆ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ತಾತ್ಕಾಲಿಕವಾಗಿ ಮುಂದೂಡಿಕೆ