ಗಮನಿಸಿ: ಕೊಂಕಣ ರೈಲ್ವೆಯಿಂದ ‘ಮಾನ್ಸೂನ್ ರೈಲು ವೇಳಾಪಟ್ಟಿ’ ಜಾರಿ, ಇಲ್ಲಿದೆ ಡೀಟೆಲ್ಸ್
ಬೆಂಗಳೂರು: ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಮಾನ್ಸೂನ್ ವೇಳಾಪಟ್ಟಿಯನ್ನು ಜೂನ್ 10 ರಿಂದ ಅಕ್ಟೋಬರ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ಕೊಂಕಣ ರೈಲ್ವೆ ಸೂಚಿಸಿದೆ. ಮಾನ್ಸೂನ್ ವೇಳಾಪಟ್ಟಿಗೆ ಅನುಗುಣವಾಗಿ ಈ ಕೆಳಗಿನ ರೈಲುಗಳು ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಕಾರ್ಯನಿರ್ವಹಿಸುತ್ತವೆ: ರೈಲು ಸಂಖ್ಯೆ 12741/12742 ವಾಸ್ಕೋ-ಡ-ಗಾಮಾ-ಪಾಟ್ನಾ-ವಾಸ್ಕೋ-ಡ-ಗಾಮಾ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16515/16516 ಯಶವಂತಪುರ-ಕಾರವಾರ-ಯಶವಂತಪುರ ಎಕ್ಸ್ ಪ್ರೆಸ್ ರೈಲು ಸಂಖ್ಯೆ 11097/11098 ಪುಣೆ-ಎರ್ನಾಕುಲಂ-ಪುಣೆ ಪೂರ್ಣ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16595/16596 ಕೆಎಸ್ಆರ್ ಬೆಂಗಳೂರು-ಕಾರವಾರ-ಕೆಎಸ್ಆರ್ … Continue reading ಗಮನಿಸಿ: ಕೊಂಕಣ ರೈಲ್ವೆಯಿಂದ ‘ಮಾನ್ಸೂನ್ ರೈಲು ವೇಳಾಪಟ್ಟಿ’ ಜಾರಿ, ಇಲ್ಲಿದೆ ಡೀಟೆಲ್ಸ್
Copy and paste this URL into your WordPress site to embed
Copy and paste this code into your site to embed