ಗಮನಿಸಿ: ಕೆಎಸ್ಆರ್ ಬೆಂಗಳೂರು–ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ಕಾರ್ಯಾಚರಣೆಯ ವೇಗವನ್ನು ಸುಧಾರಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯು ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು–ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಜೂನ್ 20, 2026 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಈ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ ಈಗಿರುವ 00:15 ಗಂಟೆಯ ಬದಲಾಗಿ 23:40 ಗಂಟೆಗೆ ಹೊರಡಲಿದೆ. ವೇಳಾಪಟ್ಟಿಯ ಈ ಬದಲಾವಣೆಯ ಹಿನ್ನೆಲೆಯಲ್ಲಿ, ಜೂನ್ 19, 2026 ರಂದು ಮಾತ್ರ ವಿಶೇಷವಾಗಿ ಎರಡು ಸೇವೆಗಳನ್ನು ಒದಗಿಸಲಾಗುತ್ತಿದೆ. ಅಂದು … Continue reading ಗಮನಿಸಿ: ಕೆಎಸ್ಆರ್ ಬೆಂಗಳೂರು–ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ವೇಳಾಪಟ್ಟಿ ಪರಿಷ್ಕರಣೆ
Copy and paste this URL into your WordPress site to embed
Copy and paste this code into your site to embed