ಗಮನಿಸಿ: ಮೌಲಾನಾ ಆಜಾದ್ ಮಾದರಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2024-25 ನೇ ಸಾಲಿನ 6ನೇ ತರಗತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-04-2024 ಕಡೆಯ ದಿನವಾಗಿದ್ದು ಅರ್ಹ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿ ವ್ಯಾಸಂಗ ಮಾಡುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕ ಪಟ್ಟಿಯನ್ನು ಹೊಂದಿರಬೇಕು, ಕರ್ನಾಟಕ ರಾಜ್ಯದ … Continue reading ಗಮನಿಸಿ: ಮೌಲಾನಾ ಆಜಾದ್ ಮಾದರಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed