ಗಮನಿಸಿ: ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ., ಬಿ.ಎಎಸ್ಸಿ, ಬಿ.ಲಿಬ್, ಐ.ಎಸ್‍ಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್‍ಡಬ್ಲು, ಎಂ.ಎ, ಎಂ,ಕಾಂ., ಎಂ.ಸಿ.ಜೆ., ಎಂ.ಬಿ.ಎ., ಎಂ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲು, ಮತ್ತು ಪಿಜಿ ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಪ್ರವೇಶ ಪ್ರಾರಂಭವಾಗಿರುತ್ತದೆ. ಹಾಗೂ ಭೌತಿಕ ಮತ್ತು ದೂರಶಿಕ್ಷಣ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಓದಲು ಅವಕಾಶವಿರುತ್ತದೆ. ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ರಕ್ಷಣಾ ಇಲಾಖೆ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಮತ್ತು ಆಟೋ … Continue reading ಗಮನಿಸಿ: ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಕ್ಕೆ ಅರ್ಜಿ ಆಹ್ವಾನ