ಗಮನಿಸಿ: ಮತದಾರರ ಪಟ್ಟಿ ತಯಾರಿಕೆ, ಪರಿಷ್ಕರಣೆ, ಅಗತ್ಯ ಬದಲಾವಣೆ ಪ್ರಕ್ರಿಯೆ ಆರಂಭ

ಹಾವೇರಿ: ಭಾರತ ಚುನಾವಣಾ ಆಯೋಗವು ವಿಧಾನಸಭಾ, ಲೋಕಸಭಾ ಮತ ಕ್ಷೇತ್ರದ ಮತದಾರ ಪಟ್ಟಿ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ಅಗತ್ಯ ಬದಲಾವಣೆ ತರಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1950 ಜನ ಪ್ರಾತಿನಿಧ್ಯ ಕಾಯಿದೆಯ ಶಿಕ್ಷನ 14(ಬಿ) ಮತ್ತು ಸೆಕ್ಷನ್ 23 ರಲ್ಲಿನ ಕಾನೂನು ತಿದ್ದುಪಡಿಗಳ ಅನುಸಾರವಾಗಿ ಮತ್ತು ಮತದಾರರ ನೋಂದಣಿ ನಿಯಮಗಳು, 1960 ರಲ್ಲಿನ ಮಾರ್ಪಾಡುಗಳ ಅನುಸಾರವಾಗಿ ಭಾರತದ ಚುನಾವಣಾ ಆಯೋಗವು ವಿಧಾನಸಭೆ, ಲೋಕಸಭೆ ಮತಕ್ಷೇತ್ರದ ಮತದಾರರ ಪಟ್ಟಿಯ ತಯಾರಿಕೆ ಮತ್ತು … Continue reading ಗಮನಿಸಿ: ಮತದಾರರ ಪಟ್ಟಿ ತಯಾರಿಕೆ, ಪರಿಷ್ಕರಣೆ, ಅಗತ್ಯ ಬದಲಾವಣೆ ಪ್ರಕ್ರಿಯೆ ಆರಂಭ