ಗಮನಿಸಿ: ‘ಯುವನಿಧಿ ಯೋಜನೆ’ಗೆ ಹೀಗೆ ನೋಂದಾಯಿಸಿಕೊಳ್ಳಿ

ಶಿವಮೊಗ್ಗ : ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. 2023 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ … Continue reading ಗಮನಿಸಿ: ‘ಯುವನಿಧಿ ಯೋಜನೆ’ಗೆ ಹೀಗೆ ನೋಂದಾಯಿಸಿಕೊಳ್ಳಿ