ಗಮನಿಸಿ: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಕಡ್ಡಾಯ

ಚಿತ್ರದುರ್ಗ : ಹೊಳಲ್ಕೆರೆ ಪುರಸಭೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ವ್ಯಾಪಾರಿಗಳು ಪ್ರತ್ಯೇಕವಾಗಿ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಪುರಸಭೆಯಿಂದ ಅರ್ಜಿ ನಮೂನೆ ಪಡೆದು, ಅಗತ್ಯ ಮಾಹಿತಿಗಳೊಂದಿಗೆ, ಅರ್ಜಿ ಶುಲ್ಕ ರೂ.500/- ಆಗಿದ್ದು, 1 ವರ್ಷ ಚಾಲ್ತಿಯಲ್ಲಿರುತ್ತದೆ. ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬಾಡಿಗೆ ಕರಾರು ಪತ್ರ, ಉದ್ಯಮ ಪರವಾನಿಗೆ, ಉದ್ಯಮ ಫೋಟೋ ಹಾಗೂ ಮಾಲೀಕರ ಫೋಟೋ ದಾಖಲೆಗಳು ಬೇಕು. ಡಿ.15ರ ನಂತರ ಪ್ರತ್ಯೇಕ ಪರವಾನಿಗೆ ಪಡೆಯದೇ ತಂಬಾಕು ಉತ್ಪನ್ನಗಳನ್ನು ಮಾರಾಟ … Continue reading ಗಮನಿಸಿ: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಕಡ್ಡಾಯ