Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಸಭೆ ಉಪಸಭಾಪತಿಯಾಗಿ ಹರಿವಂಶ್ ಹ್ಯಾಟ್ರಿಕ್ ಆಯ್ಕೆ: ಅವಿರೋಧವಾಗಿ ಮರುನೇಮಕಗೊಳ್ಳಲು ಕಾರಣಗಳೇನು?

17/04/2026 9:02 AM

BREAKING : ಭಾರತ ಸೇರಿ ವಿಶ್ವದಾದ್ಯಂತ ‘X’ (ಟ್ವಿಟರ್) ಸರ್ವರ್ ಡೌನ್ : ಬಳಕೆದಾರರ ಪರದಾಟ | X Down

17/04/2026 8:44 AM

BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ‘X’ ಡೌನ್: ಬಳಕೆದಾರರು ಪರದಾಟ | X down

17/04/2026 8:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ಜೂ.3ರಂದು ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು
KARNATAKA

ಗಮನಿಸಿ: ಜೂ.3ರಂದು ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

By kannadanewsnow0930/05/2024 1:37 PM

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ. 03 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ.

ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಎತರ ಎಸ್ಟಾಬ್ಲಿಷ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಚುನಾವಣೆಯಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ.

ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್)ಯನ್ನು ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಎಪಿಕ್ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂಕ ದಾಖಲಾತಿಗಳ ಪೈಕಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್ ಇತ್ಯಾದಿಗಳಲ್ಲಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

BREAKING: NEET UG ತಾತ್ಕಾಲಿಕ ‘ಕೀ ಉತ್ತರ’ ಪ್ರಕಟ: ಈ ರೀತಿ ಸರಿ ಉತ್ತರ ಡೌನ್ ಲೋಡ್ ಮಾಡಿ | NEET 2024 Answer Key

ಗೂಗಲ್‌ ನಿಂದ ಮಲೇಷ್ಯಾದಲ್ಲಿ 2 ಬಿಲಿಯನ್ ಡಾಲರ್ ಹೂಡಿಕೆ, 2030ರ ವೇಳೆಗೆ 26,000 ಉದ್ಯೋಗ ಸೃಷ್ಟಿ!

Share. Facebook Twitter LinkedIn WhatsApp Email

Related Posts

BREAKING : ಚಿಕನ್ ಪ್ರಿಯರೇ ಎಚ್ಚರ : ಕರ್ನಾಟಕಕ್ಕೂ ಕಾಲಿಟ್ಟ `ಹಕ್ಕಿ ಜ್ವರ’, ಬೆಂಗಳೂರಿನ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆ.!

17/04/2026 8:13 AM2 Mins Read

JOB ALERT : ಪದವೀಧರರಿಗೆ ಗುಡ್ ನ್ಯೂಸ್ : `LIC’ ಯಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

17/04/2026 8:00 AM1 Min Read

ರಾಜ್ಯದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ ರಜೆ’ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

17/04/2026 7:38 AM1 Min Read
Recent News

ರಾಜ್ಯಸಭೆ ಉಪಸಭಾಪತಿಯಾಗಿ ಹರಿವಂಶ್ ಹ್ಯಾಟ್ರಿಕ್ ಆಯ್ಕೆ: ಅವಿರೋಧವಾಗಿ ಮರುನೇಮಕಗೊಳ್ಳಲು ಕಾರಣಗಳೇನು?

17/04/2026 9:02 AM

BREAKING : ಭಾರತ ಸೇರಿ ವಿಶ್ವದಾದ್ಯಂತ ‘X’ (ಟ್ವಿಟರ್) ಸರ್ವರ್ ಡೌನ್ : ಬಳಕೆದಾರರ ಪರದಾಟ | X Down

17/04/2026 8:44 AM

BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ‘X’ ಡೌನ್: ಬಳಕೆದಾರರು ಪರದಾಟ | X down

17/04/2026 8:43 AM

​ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಕ್ಷೇತ್ರ ಮರುವಿಂಗಡಣೆಯಲ್ಲಿ ‘ಸೀಟು’ ಕಳೆದುಕೊಳ್ಳುವ ಭೀತಿ ಬೇಡ : ಪ್ರಧಾನಿ ಮೋದಿ ಭರವಸೆ!

17/04/2026 8:30 AM
State News
KARNATAKA

BREAKING : ಚಿಕನ್ ಪ್ರಿಯರೇ ಎಚ್ಚರ : ಕರ್ನಾಟಕಕ್ಕೂ ಕಾಲಿಟ್ಟ `ಹಕ್ಕಿ ಜ್ವರ’, ಬೆಂಗಳೂರಿನ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆ.!

By kannadanewsnow5717/04/2026 8:13 AM KARNATAKA 2 Mins Read

ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಆತಂಕ ಮೂಡಿಸಿರುವ ಮಾರಕ ಹಕ್ಕಿ ಜ್ವರ (H5N1) ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಕಾಲಿಟ್ಟಿದೆ.…

JOB ALERT : ಪದವೀಧರರಿಗೆ ಗುಡ್ ನ್ಯೂಸ್ : `LIC’ ಯಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

17/04/2026 8:00 AM

ರಾಜ್ಯದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ ರಜೆ’ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

17/04/2026 7:38 AM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ : 100 ಕ್ಕೂ ಹೆಚ್ಚು ಟಿಕೆಟ್ ಹೊಂದಿದ್ದ ಕ್ಯಾಂಟೀನ್ ನೌಕರ ಅರೆಸ್ಟ್.!

17/04/2026 7:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.