ಗಮನಿಸಿ: ಜೂ.3ರಂದು ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ. 03 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ … Continue reading ಗಮನಿಸಿ: ಜೂ.3ರಂದು ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು