ಗಮನಿಸಿ: ಈ ಬೇಸಿಗೆ ವಿಶೇಷ ರೈಲುಗಳ ಸಂಚಾರ ಸೇವೆ ವಿಸ್ತರಣೆ
ಬೆಂಗಳೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಮಧ್ಯ ರೈಲ್ವೆಯು ಈ ಕೆಳಗಿನ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ವಿಸ್ತರಿಸಲು ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 07033 ಕಾಕಿನಾಡ ಟೌನ್–ಮೈಸೂರು ದ್ವಿ-ಸಾಪ್ತಾಹಿಕ ವಿಶೇಷ ರೈಲು, ಮೊದಲು ಏಪ್ರಿಲ್ 20, 2026 ರವರೆಗೆ ಸಂಚರಿಸಲು ನಿಗದಿಯಾಗಿತ್ತು. ಈಗ ಇದು ಏಪ್ರಿಲ್ 24 ಮತ್ತು 27, 2026 ರಂದು ಹೆಚ್ಚುವರಿ ಸಂಚಾರ ನಡೆಸಲಿದೆ. ಇದರ ಜೋಡಿ ಸೇವೆಯಾದ ರೈಲು ಸಂಖ್ಯೆ 07034 ಮೈಸೂರು–ಕಾಕಿನಾಡ ಟೌನ್ ವಿಶೇಷ ರೈಲು, … Continue reading ಗಮನಿಸಿ: ಈ ಬೇಸಿಗೆ ವಿಶೇಷ ರೈಲುಗಳ ಸಂಚಾರ ಸೇವೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed