ಯುವಜನರೇ ಗಮನಿಸಿ : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ ; ಈ ರೀತಿ ನೋಂದಣಿ ಮಾಡಿಕೊಳ್ಳಿ!

ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ನಿರುದ್ಯೋಗಿ ಯುವಕ ಯುವತಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಇಲಾಖೆಗಳ (ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಇತ್ಯಾದಿ) ಸಚಿವರನ್ನೊಳಗೊಂಡ ಉನ್ನತ ಮಟ್ಟದ … Continue reading ಯುವಜನರೇ ಗಮನಿಸಿ : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ ; ಈ ರೀತಿ ನೋಂದಣಿ ಮಾಡಿಕೊಳ್ಳಿ!