ಗಮನಿಸಿ: ಸೆ.15ರವರಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತ ಆಗುವ ಸಂಭವ ಇರುವುದರಿಂದ ಜೂ.27 ರಿಂದ ಸೆ. 15ರವರೆಗೆ ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದು, ಸೆಪ್ಟೆಂಬರ್.15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ಮಳೆಯ ಕಾರಣದಿಂದ ನಿಷೇಧಿಸಲಾಗಿದೆ. ಬದಲಿ ಮಾರ್ಗ ತೀರ್ಥಹಳ್ಳಿ –ಉಡುಪಿಗೆ … Continue reading ಗಮನಿಸಿ: ಸೆ.15ರವರಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ