Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಕೊಲಂಬಿಯಾದಲ್ಲಿ 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

23/03/2026 10:24 PM

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ಈ ದಿನದೊಳಗೆ ʻHSRPʼ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!
KARNATAKA

ವಾಹನ ಸವಾರರೇ ಗಮನಿಸಿ : ಈ ದಿನದೊಳಗೆ ʻHSRPʼ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!

By kannadanewsnow5701/09/2024 7:02 AM

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು.

ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು.

ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.

ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?

ಇಲ್ಲಿ ಸ್ಕ್ಯಾನ್ ಮಾಡಿ

. ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ

* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ

* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.

Note that if the HSRP number plate is not installed within this day the penalty will be fixed! ವಾಹನ ಸವಾರರೇ ಗಮನಿಸಿ : ಈ ದಿನದೊಳಗೆ ʻHSRPʼ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!
Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM1 Min Read

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM2 Mins Read

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM1 Min Read
Recent News

BIG BREAKING: ಕೊಲಂಬಿಯಾದಲ್ಲಿ 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

23/03/2026 10:24 PM

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM
State News
KARNATAKA

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

By kannadanewsnow0923/03/2026 9:57 PM KARNATAKA 1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಡೆದ ಎರಡು ಬೈಕ್‌ಗಳ ನಡುವಿನ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ…

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.