ಇಂದು ‘FDA ಸ್ಪರ್ಧಾತ್ಮಕ ಪರೀಕ್ಷೆ’ ಬರೆಯುತ್ತಿರುವ ‘ಅಭ್ಯರ್ಥಿ’ಗಳೇ ಗಮನಿಸಿ : KPSCಯ ಈ ಸೂಚನೆಗಳನ್ನು ತಪ್ಪದೇ ಪಾಲಿಸಿ

– ವಸಂತ ಬಿ ಈಶ್ವರಗೆರೆ ಬೆಂಗಳೂರು : ಫೆಬ್ರವರಿ 28ರ, ಇಂದು ಈಗಾಗಲೇ ಮುಂದೂಡಿಕೆಯಾಗಿದ್ದಂತ ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಇಂತಹ ಪರೀಕ್ಷೆಗೆ ಹಳೆಯ ಪ್ರವೇಶ ಪತ್ರ ರದ್ದು ಪಡಿಸಲಾಗಿದ್ದು, ಹೊಸ ಪ್ರವೇಶ ಪತ್ರ ಡೌನ್ ಲೋಡ್ ಗೆ ಕೆಪಿಎಸ್ಸಿ ಅನುಮತಿಸಿದೆ. ಇದೇ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುತ್ತಿರುವಂತ ಅಭ್ಯರ್ಥಿಗಳು ಪಾಲಿಸಬೇಕಾದಂತ ಸೂಚನೆಗಳನ್ನು ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದೆ. ಅಂತಹ ಅಭ್ಯರ್ಥಿಗಳ ಸೂಚನೆಗಳು ಈ ಕೆಳಗಿನಂತಿವೆ. ಎಫ್.ಡಿ.ಎ ಸ್ಪರ್ಧಾತ್ಮಕ … Continue reading ಇಂದು ‘FDA ಸ್ಪರ್ಧಾತ್ಮಕ ಪರೀಕ್ಷೆ’ ಬರೆಯುತ್ತಿರುವ ‘ಅಭ್ಯರ್ಥಿ’ಗಳೇ ಗಮನಿಸಿ : KPSCಯ ಈ ಸೂಚನೆಗಳನ್ನು ತಪ್ಪದೇ ಪಾಲಿಸಿ