ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ ಶ್ರೀ ನಾರಾಯಣ ಗುರು/ ಶ್ರೀಮತಿ ಇಂದಿರಾಗಾಂಧಿ/ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪ.ಜಾ/ಪ.ವ./ಸಾಮಾನ್ಯ/ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಜ. 06ರವರೆಗೆ … Continue reading ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ