ಗಮನಿಸಿ: ಈ ರೈಲುಗಳ ಸಂಚಾರ ರದ್ದು ಮತ್ತು ಭಾಗಶಃ ರದ್ದು
ಬೆಂಗಳೂರು: ಬಿಡದಿ ಯಾರ್ಡ್’ನಲ್ಲಿ ಸುರಕ್ಷತೆ ಮತ್ತು ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳಲಿರುವುದರಿಂದ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ. ರದ್ದು: ಜುಲೈ 10, 2025 ರಂದು ರೈಲು ಸಂಖ್ಯೆ 56265 ಅರಸೀಕೆರೆ-ಮೈಸೂರು ಪ್ಯಾಸೆಂಜರ್, ರೈಲು ಸಂಖ್ಯೆ 06269 ಮೈಸೂರು – ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ ಸ್ಪೆಷಲ್, ಮತ್ತು ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು – ಮೈಸೂರು ಪ್ಯಾಸೆಂಜರ್ ಸ್ಪೆಷಲ್ ರೈಲುಗಳನ್ನು ರದ್ದುಗೊಳಿಸಲಾಗಿದೆ ಹಾಗೂ ರೈಲು ಸಂಖ್ಯೆ 56266 ಮೈಸೂರು – ಅರಸೀಕೆರೆ ಪ್ಯಾಸೆಂಜರ್ … Continue reading ಗಮನಿಸಿ: ಈ ರೈಲುಗಳ ಸಂಚಾರ ರದ್ದು ಮತ್ತು ಭಾಗಶಃ ರದ್ದು
Copy and paste this URL into your WordPress site to embed
Copy and paste this code into your site to embed