ಬೆಂಗಳೂರು: ದಿನಾಂಕ 29-01-2024ರಂದು ತಾಂತ್ರಿಕ ಪರೀಕ್ಷಾ ಮಂಡಳಿಯಿಂದ ನಡೆಸಲಾಗಿದ್ದಂತ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ತಾಂತ್ರಿಕ ಪರೀಕ್ಷಾ ಮಂಡಳಿಯ ಕಾರ್ಯದರ್ಶಿಗಳು 2023ರ ಡಿಸೆಂಬರ್ ತಿಂಗಳಿನಲ್ಲಿ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲಾಗಿತ್ತು ಅಂತ ತಿಳಿಸಿದ್ದಾರೆ.
ತಾಂತ್ರಿಕ ಪರೀಕ್ಷಾ ಮಂಡಳಿಯ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ದಿನಾಂಕ 29-01-2024ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಸಂಸ್ಥೆಯಲ್ಲಿ ಉಪಯೋಗಿಸುತ್ತಿರುವ BTELinx ಆನ್ ಲೈನ್ ವೆಬ್ ಪೋರ್ಟಲ್ ನಲ್ಲಿ ಮತ್ತು www.myexamresults.net ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಮತ್ತೊಂದು ಗುಡ್‌ನ್ಯೂಸ್: ‘ಪ್ರಭಾರ ಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶ