ಫೆ.25ರಂದು ‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25.02.2024 ರಂದು ಬೆಳಗ್ಗೆ 11:00 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್. ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. … Continue reading ಫೆ.25ರಂದು ‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed