ಗಮನಿಸಿ: ಜ.28ರಂದು ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಲಿಖಿತ ಪರೀಕ್ಷೆ, ಈ ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) -3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜ. 28 ರಂದು ಬೆಳಗ್ಗೆ 11.00 ರಿಂದ 12.30ರವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದ್ದು, ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, … Continue reading ಗಮನಿಸಿ: ಜ.28ರಂದು ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಲಿಖಿತ ಪರೀಕ್ಷೆ, ಈ ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ