ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ … Continue reading ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ