ಗಮನಿಸಿ: ಏ.9ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಕಾಲಾವಕಾಶ

ಬೆಂಗಳೂರು: ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 09 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ. ಮತದಾರರೇ ನೇರವಾಗಿ http://www.nvsp.in ಮತ್ತು http://voterportal.eci.gov.in ಹಾಗೂ voter Helpline App ಗಳ ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. BIG NEWS: ಮಂಡ್ಯ ಮೈತ್ರಿ ಅಭ್ಯರ್ಥಿ ‘ಹೆಚ್.ಡಿ ಕುಮಾರಸ್ವಾಮಿ’ಗಿಂತ ಪತ್ನಿ ‘ಅನಿತಾ … Continue reading ಗಮನಿಸಿ: ಏ.9ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಕಾಲಾವಕಾಶ