ರೈತರೇ ಗಮನಿಸಿ : 2022-23 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಸಂರಕ್ಷಣೆಗಾಗಿ ಈ ಕ್ರಮಗಳನ್ನು ಪಾಲಿಸಿ
ಧಾರವಾಡ : ಜಿಲ್ಲೆಯ ಹಿಂಗಾರು ಬಿತ್ತನೆ ಹಾಗೂ ಬೆಳೆಗಳ ಸಂರಕ್ಷಣೆಗಾಗಿ ಕೃಷಿ ಇಲಾಖೆಯು ರೈತರಿಗೆ ಮನ್ನೇಚ್ಚರಿಕಾ ಕ್ರಮಗಳನ್ನು ತಿಳಿಸಿದೆ. ಈ ಕುರಿತು ಕೃಷಿ ಇಲಾಖೆಯ ಜಂಟಿನಿರ್ದೇಶಕರು ಪ್ರಕಟಣೆ ನೀಡಿದ್ದು, ಬಿತ್ತನೆ ಸಂದರ್ಭದಲ್ಲಿ ಬೀಜೋಪಚಾರ ಮತ್ತು ಹಿಂಗಾರು ಆರಂಭದಲ್ಲಿ ಬಿತ್ತನೆ ಮಾಡಿದ ಬೆಳೆಗಳಿಗೆ ರೋಗ, ಕೀಟಗಳ ಹಾವಳಿಯನ್ನು ನಿಯಂತ್ರಿಸಲು ಕೃಷಿ ತಜ್ಞರು ನೀಡಿರುವ ನಿರ್ವಹಣಾ ಕ್ರಮಗಳನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ. ಹಿಂಗಾರಿ ಜೋಳ ಬೀಜೋಪಚಾರ: ಗಂಧಕ ಬೀಜೋಪಚಾರದ ಪೂರ್ವದಲ್ಲಿ ಪ್ರತಿ ಕಿ.ಗ್ರಾಂ ಬೀಜವನ್ನು 1.5 ಲೀ ನೀರಿನಲ್ಲಿ 30 … Continue reading ರೈತರೇ ಗಮನಿಸಿ : 2022-23 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಸಂರಕ್ಷಣೆಗಾಗಿ ಈ ಕ್ರಮಗಳನ್ನು ಪಾಲಿಸಿ
Copy and paste this URL into your WordPress site to embed
Copy and paste this code into your site to embed