ರಾಜ್ಯದ ಕಾರ್ಮಿಕರೇ ಗಮನಿಸಿ : `ಕುಟುಂಬ ಪಿಂಚಣಿ’ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!
ಬೆಂಗಳೂರು : ನೋಂದಾಯಿತ ಕಾರ್ಮಿಕರ ಪತಿ ಅಥವಾ ಪತ್ನಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಪಿಂಚಣಿದಾರರು ಮಂಡಳಿಯಿಂದ ಪಿಂಚಣಿ ಪಡೆಯುತ್ತಿದ್ದ ಅವಧಿಯಲ್ಲಿ ಮರಣ ಹೊಂದಿದ್ದಲ್ಲಿ ಮಾತ್ರ ಅವರ ಪತಿ/ ಪತ್ನಿ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು ಮಂಡಳಿಯಿಂದ ನೀಡಿರುವ ಮೃತ ಫಲಾನುಭವಿಯ ಗುರುತಿನ ಚೀಟಿಯ ನಕಲು ಪ್ರತಿ ಪಿಂಚಣಿ ಮಂಜೂರಾತಿ ಆದೇಶ ರೇಷನ್ ಕಾರ್ಡ್ ಪ್ರತಿ ನೋಂದಣಿದಾರರ ಆಧಾರ್ ಕಾರ್ಡ್ ಪ್ರತಿ ಅವಲಂಬಿತರ ಬ್ಯಾಂಕ್ ಖಾತೆ ವಿವರ ಮರಣ ಪ್ರಮಾಣ … Continue reading ರಾಜ್ಯದ ಕಾರ್ಮಿಕರೇ ಗಮನಿಸಿ : `ಕುಟುಂಬ ಪಿಂಚಣಿ’ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!
Copy and paste this URL into your WordPress site to embed
Copy and paste this code into your site to embed