ಗಮನಿಸಿ: ಬೆಂಗಳೂರಿನ ‘ನೈಸ್ ರಸ್ತೆ’ಯಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ‘ದ್ವಿಚಕ್ರ ವಾಹನ’ಗಳ ಸಂಚಾರ ನಿಷೇಧ

ಬೆಂಗಳೂರು: ನಗರದ ಹೊರ ವಲಯದಲ್ಲಿರುವಂತ ನೈಸ್ ರಸ್ತೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೈಕ್ ಸಂಚಾರವನ್ನು ರಾತ್ರಿಯ ವೇಳೆಯಲ್ಲಿ ನಿಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರಿಂದ ಮಾಹಿತಿ ನೀಡಲಾಗಿದ್ದು, ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ಅಪಘಾತ ಹೆಚ್ಚಾಗುತ್ತಿವೆ. ಅದರಲ್ಲೂ ದ್ವಿಚಕ್ರ ವಾಹನಗಳ ಸವಾರರು ಅಪಘಾತಕ್ಕೆ ಈಡಾಗುತ್ತಿರುವುದಾಗಿ ಕಳವಳ ವ್ಯಕ್ತ ಪಡಿಸಿದೆ. ಈ ಹಿನ್ನಲೆಯಲ್ಲಿ ಅಪಘಾತಗಳನ್ನು ನಿಯಂತ್ರಿಸುವ ದೃಷ್ಟಿಯಿಂದ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಹೀಗಾಗಿ ದ್ವಿಚಕ್ರ ವಾಹನ … Continue reading ಗಮನಿಸಿ: ಬೆಂಗಳೂರಿನ ‘ನೈಸ್ ರಸ್ತೆ’ಯಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ‘ದ್ವಿಚಕ್ರ ವಾಹನ’ಗಳ ಸಂಚಾರ ನಿಷೇಧ