ಗಮನಿಸಿ: ‘ಯಶವಂತಪುರ-ವಿಜಯಪುರ ರೈಲು’ಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಿಂ ಯಶವಂತಪುರ-ವಿಜಯಪುರ ರೈಲುಗಳ ಸಂಚಾರ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಈ ಕೆಳಗಿನ ರೈಲುಗಳ ಸಂಚಾರದ ಅವಧಿ ಮತ್ತೆ ಮೂರು ತಿಂಗಳವರೆಗೆ ವಿಸ್ತರಿಸಲು ನೈರುತ್ಯ ರೈಲ್ವೆಯು ನಿರ್ಧರಿಸಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ಯಶವಂತಪುರ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (ರೈ.ಸಂ.06545) ರೈಲನ್ನು ಜೂನ್ 30, 2024 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಮಾರ್ಚ್ 3, 2024 ರವೆರೆಗೆ ಓಡಿಸಲು ಸೂಚನೆ … Continue reading ಗಮನಿಸಿ: ‘ಯಶವಂತಪುರ-ವಿಜಯಪುರ ರೈಲು’ಗಳ ಸಂಚಾರ ಅವಧಿ ವಿಸ್ತರಣೆ