BREAKING NEWS: ಖ್ಯಾತ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನೆಗಲ್ ಇನ್ನಿಲ್ಲ | Filmmaker Shyam Benegal No More

ಖ್ಯಾತ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನೆಗಲ್ ಡಿಸೆಂಬರ್ 23 ರಂದು ತಮ್ಮ 90 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಇಂದು ಸಂಜೆ 6: 30 ಕ್ಕೆ ನಿಧನರಾದರು. ಖ್ಯಾತ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಯೋ ಸಹಯ ಖಾಯಿಲೆಯಿಂದ ಬಳಲುತ್ತಿದ್ದಂತ ಅವರು ಹಲವು ದಿನಗಳಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ 6.30ರ ಹಾಗೆ ಖ್ಯಾತ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನೆಗಲ್ ಅವರು ಚಿಕಿತ್ಸೆ … Continue reading BREAKING NEWS: ಖ್ಯಾತ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನೆಗಲ್ ಇನ್ನಿಲ್ಲ | Filmmaker Shyam Benegal No More