Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

02/07/2025 9:13 PM

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM

“ಮೋದಿಜೀ ದಯವಿಟ್ಟು ಚಲನ್ ಪಾವತಿಸಿ” ; ‘ಪ್ರಧಾನಿ ವಾಹನ’ದಲ್ಲಿ ‘ಪಾವತಿಸದ ದಂಡ’ ಗುರುತಿಸಿದ ನೆಟ್ಟಿಗರು

02/07/2025 9:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಖ್ಯಾತ ಜಾನಪದ ವಿದ್ವಾಂಸ ‘ಪ್ರೊ.ಅಮೃತ ಸೋಮೇಶ್ವರ’ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ
KARNATAKA

ಪ್ರಖ್ಯಾತ ಜಾನಪದ ವಿದ್ವಾಂಸ ‘ಪ್ರೊ.ಅಮೃತ ಸೋಮೇಶ್ವರ’ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

By kannadanewsnow0906/01/2024 3:52 PM

ಬೆಂಗಳೂರು: ವಯೋ ಸಹಜ ಖಾಯಿಲೆಯಿಂದಾಗಿ ಕನ್ನಡದ ಖ್ಯಾತ ಜಾನಪದ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ ಮತ್ತು ಶಿಷ್ಯರ ಮೆಚ್ಚಿನ ಗುರು ಪ್ರೊ.ಅಮೃತ ಸೋಮೇಶ್ವರ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ ಮತ್ತು ಶಿಷ್ಯರ ಮೆಚ್ಚಿನ ಗುರು ಪ್ರೊ.ಅಮೃತ ಸೋಮೇಶ್ವರ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/ghbLBiYFA4

— CM of Karnataka (@CMofKarnataka) January 6, 2024

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಎಕ್ಸ್ ಮಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕನ್ನಡ, ತುಳು ಭಾಷೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಸಮಾಜಮುಖಿ ಚಿಂತಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನ ಹೊಂದಿದ ವಿಷಯ ತಿಳಿದು ಅತ್ಯಂತ ದುಃಖವಾಯಿತು ಎಂದಿದ್ದಾರೆ.

ನೂರಾರು ಮಂದಿ ಕಲೆ, ಸಾಹಿತ್ಯ, ಸಂಶೋಧನಾಸಕ್ತರಿಗೆ ಸದಾ ಕಾಲ ಪ್ರೇರಕ, ಮಾರ್ಗದರ್ಶಕರಾಗಿದ್ದ, ಜಾನಪದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಅವರ ಅಗಲಿಕೆಯು ನಾಡಿಗೆ ತುಂಬಲಾರದ ನಷ್ಟ. ಮೃತರ ಕುಟುಂಬ, ಶಿಷ್ಯ ವೃಂದಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕನ್ನಡ, ತುಳು ಭಾಷೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಸಮಾಜಮುಖಿ ಚಿಂತಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನ ಹೊಂದಿದ ವಿಷಯ ತಿಳಿದು ಅತ್ಯಂತ ದುಃಖವಾಯಿತು.

ನೂರಾರು ಮಂದಿ ಕಲೆ, ಸಾಹಿತ್ಯ,… pic.twitter.com/7Nd12AAPPG

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 6, 2024

ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದ ‘ಮಾಜಿ ಪ್ರಧಾನಿ HDD’ಗೆ, ಈ ತಿರುಗೇಟು ಕೊಟ್ಟ ‘ಸಿಎಂ ಸಿದ್ಧರಾಮಯ್ಯ’

ಜ.17ರಿಂದ ‘ಕರ್ನಾಟಕ’ದಲ್ಲಿ ‘ಅನಿರ್ಧಿಷ್ಟಾವಧಿ ಮುಷ್ಕರ’: ‘ಲಾರಿ ಮಾಲೀಕ’ರ ನಿರ್ಧಾರ

Share. Facebook Twitter LinkedIn WhatsApp Email

Related Posts

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

02/07/2025 9:13 PM1 Min Read

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM1 Min Read

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM3 Mins Read
Recent News

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

02/07/2025 9:13 PM

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM

“ಮೋದಿಜೀ ದಯವಿಟ್ಟು ಚಲನ್ ಪಾವತಿಸಿ” ; ‘ಪ್ರಧಾನಿ ವಾಹನ’ದಲ್ಲಿ ‘ಪಾವತಿಸದ ದಂಡ’ ಗುರುತಿಸಿದ ನೆಟ್ಟಿಗರು

02/07/2025 9:05 PM

ಈ ತಿಂಗಳು ಭಾರತಕ್ಕೆ ಮೊದಲ ಬ್ಯಾಚ್ ‘ಅಪಾಚೆ ಯುದ್ಧ ಹೆಲಿಕಾಪ್ಟರ್‌’ ಆಗಮನ: ಪಾಕ್ ಗಡಿಯಲ್ಲಿ ನಿಯೋಜನೆ | Apache Choppers

02/07/2025 8:57 PM
State News
KARNATAKA

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

By kannadanewsnow0902/07/2025 9:13 PM KARNATAKA 1 Min Read

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿಯೆಂದು ಮರುನಾಮಕರಣ ಮಾಡಲು ಸಂಪುಟ ತೀರ್ಮಾನ ಕೈಗೊಂಡಿದೆ. ಇಂದು…

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಜನಾನುರಾಗಿ ‘ವೈದ್ಯ ಪರಪ್ಪ’ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

02/07/2025 8:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.