ಪ್ರಖ್ಯಾತ ಜಾನಪದ ವಿದ್ವಾಂಸ ‘ಪ್ರೊ.ಅಮೃತ ಸೋಮೇಶ್ವರ’ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ
ಬೆಂಗಳೂರು: ವಯೋ ಸಹಜ ಖಾಯಿಲೆಯಿಂದಾಗಿ ಕನ್ನಡದ ಖ್ಯಾತ ಜಾನಪದ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ ಮತ್ತು ಶಿಷ್ಯರ ಮೆಚ್ಚಿನ ಗುರು ಪ್ರೊ.ಅಮೃತ ಸೋಮೇಶ್ವರ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ … Continue reading ಪ್ರಖ್ಯಾತ ಜಾನಪದ ವಿದ್ವಾಂಸ ‘ಪ್ರೊ.ಅಮೃತ ಸೋಮೇಶ್ವರ’ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ
Copy and paste this URL into your WordPress site to embed
Copy and paste this code into your site to embed