Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

BREAKING: ರಾಜ್ಯದ 232 ಗ್ರೇಡ್-2 ತಹಶೀಲ್ದಾರ್ ಗಳಿಗೆ ಗ್ರೇಡ್-1 ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ

ರಾಜ್ಯದ ‘232 ತಹಶೀಲ್ದಾರ್‌’ಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ
KARNATAKA

BREAKING: ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ. ಅದರಂತೆ ಈ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದ್ದಾರೆ.

ಪಂಡಿತ್ ಎಂ . ವೆಂಕಟೇಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿ ಇವರನ್ನು ಆಯ್ಕೆ ಮಾಡಿದೆ. ನಾಳೆ ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋದರೂ, ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು: CM ಬಣ್ಣನೆ

ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

vidhana soudha

BREAKING: ರಾಜ್ಯದ 232 ಗ್ರೇಡ್-2 ತಹಶೀಲ್ದಾರ್ ಗಳಿಗೆ ಗ್ರೇಡ್-1 ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ

2 Mins Read

ರಾಜ್ಯದ ‘232 ತಹಶೀಲ್ದಾರ್‌’ಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ

3 Mins Read

ಕೌಟುಂಬಿಕ ಕಲಹಕ್ಕೆ ಪತ್ನಿ ಕೊಲೆಗೆ ಯತ್ನಿಸಿ, ರೂಮಿನಲ್ಲಿ ತನಗೆ ತಾನೇ ಚಾಕು ಇರಿದುಕೊಂಡು ಪತಿ ಸಾವು!

2 Mins Read
Recent News
vidhana soudha

BREAKING: ರಾಜ್ಯದ 232 ಗ್ರೇಡ್-2 ತಹಶೀಲ್ದಾರ್ ಗಳಿಗೆ ಗ್ರೇಡ್-1 ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ

ರಾಜ್ಯದ ‘232 ತಹಶೀಲ್ದಾರ್‌’ಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ

ಕೌಟುಂಬಿಕ ಕಲಹಕ್ಕೆ ಪತ್ನಿ ಕೊಲೆಗೆ ಯತ್ನಿಸಿ, ರೂಮಿನಲ್ಲಿ ತನಗೆ ತಾನೇ ಚಾಕು ಇರಿದುಕೊಂಡು ಪತಿ ಸಾವು!

State News
vidhana soudha KARNATAKA

BREAKING: ರಾಜ್ಯದ 232 ಗ್ರೇಡ್-2 ತಹಶೀಲ್ದಾರ್ ಗಳಿಗೆ ಗ್ರೇಡ್-1 ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : ರಾಜ್ಯ ಕಂದಾಯ ಇಲಾಖೆಯ ತಹಶೀಲ್ದಾರ್‌ಗಳ ವಲಯದಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮುಂಬಡ್ತಿ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಕ್ಕಿದ್ದು,…

ರಾಜ್ಯದ ‘232 ತಹಶೀಲ್ದಾರ್‌’ಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ

ಕೌಟುಂಬಿಕ ಕಲಹಕ್ಕೆ ಪತ್ನಿ ಕೊಲೆಗೆ ಯತ್ನಿಸಿ, ರೂಮಿನಲ್ಲಿ ತನಗೆ ತಾನೇ ಚಾಕು ಇರಿದುಕೊಂಡು ಪತಿ ಸಾವು!

ಸಾಗರದಲ್ಲಿ ಬಡ ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ; ಸಂಯುಕ್ತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು ಆಕ್ರೋಶ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.