BREAKING: ಖ್ಯಾತ ಯಕ್ಷಗಾನ ಕಲಾವಿದ ‘ಕುಂಬ್ಳೆ ಶ್ರೀಧರ ರಾವ್’ ಹೃದಾಯಘಾತದಿಂದ ನಿಧನ | Kumble Sridhara Rao No More

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ. ಕುಂಬ್ಳೆ ಶ್ರೀಧರ ರಾವ್ ಪರಿಚಯ 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ … Continue reading BREAKING: ಖ್ಯಾತ ಯಕ್ಷಗಾನ ಕಲಾವಿದ ‘ಕುಂಬ್ಳೆ ಶ್ರೀಧರ ರಾವ್’ ಹೃದಾಯಘಾತದಿಂದ ನಿಧನ | Kumble Sridhara Rao No More