ಸಿದ್ಧರಾಮಯ್ಯಗೆ ಜನರ ಆಶೀರ್ವಾದ ಇರುವವರೆಗೆ ಏನೂ ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್

ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಸೇರಿದಂತೆ ಕೆಲವು ಸುಳ್ಳು ಪ್ರಕರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಮತ್ತು ಇತರರು ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ಕಪ್ಪು ಮಸಿ ಬಳಿಯುವ ಪ್ರಯತ್ನ ನಡೆಸಿದರು. ಆದರೆ, … Continue reading ಸಿದ್ಧರಾಮಯ್ಯಗೆ ಜನರ ಆಶೀರ್ವಾದ ಇರುವವರೆಗೆ ಏನೂ ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್