ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ. ಕಳೆದ ಒಂದು ವರ್ಷದಿಂದ ಕೈಗಾರಿಕೆ ಸ್ಥಾಪನೆಗೆ ಜಾಗ ಹುಡುಕಲು ಜಿಲ್ಲಾಧಿಕಾರಿಗೆ ಹೇಳುತ್ತಿದ್ದೇನೆ. ಇನ್ನೂ ಜಾಗ ಸಿಕ್ಕಿಲ್ಲ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಇಲ್ಲಿನ ವಿಸಿ ಫಾರಂನಲ್ಲಿ ನಡೆಯುತ್ತರಿರುವ ಕೃಷಿ ಮೇಳದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಕೇಂದ್ರ ಸಚಿವರು; ಕುಮಾರಣ್ಣ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಜಿಲ್ಲೆಗೆ ಏನಾದರೂ ಕೈಗಾರಿಕೆ ತರಬಹುದು ಎಂಬ ನಿರೀಕ್ಷೆ ಜನರಲ್ಲಿದೆ. ಕನಿಷ್ಠ ಒಂದು … Continue reading ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ