BIG NEWS: ಬಿಗ್ ಬಾಸ್ ಮನೆಗೆ ನೋಟಿಸ್ ನೀಡಲಾಗಿದೆ: ಸಚಿವ ಈಶ್ವರ ಖಂಡ್ರೆ 

ಬೆಂಗಳೂರು : ರಾಮನಗರ ಜಿಲ್ಲೆ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರ ಮಾಧ್ಯಮದಿಂದ ತಮಗೆ … Continue reading BIG NEWS: ಬಿಗ್ ಬಾಸ್ ಮನೆಗೆ ನೋಟಿಸ್ ನೀಡಲಾಗಿದೆ: ಸಚಿವ ಈಶ್ವರ ಖಂಡ್ರೆ