ಶಿವಮೊಗ್ಗ ಜಿಲ್ಲೆಯ ಜನತೆಯ ಗಮನಕ್ಕೆ: ನ.3ರಿಂದ 8ವರೆಗೆ ಲೋಕಾಯುಕ್ತ ಅಧಿಕಾರಿಗಳಿಂದ ಕುಂದುಕೊರತೆಗಳ ಸ್ವೀಕಾರ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ( Karnataka Lokayukta ) ಪೊಲೀಸ್ ವಿಭಾಗದ ಅಧಿಕಾರಿಗಳು ಈ ಕೆಳಕಂಡ ದಿನಗಳಂದು ವಿವಿಧ ತಾಲೂಕಿನಲ್ಲಿ ಜಾಗೃತಿ ಅರಿವು ಸಪ್ತಾಹ ಆಚರಿಸಿ, ಸಾರ್ವಜನಿಕರಿಂದ ಕುಂದುಕೊರತೆ ಅರ್ಜಿ ಸ್ವೀಕರಿಸಲಿದ್ದಾರೆ. ‘ಪ್ರಾಮಾಣಿಕ ಅಭ್ಯರ್ಥಿಗಳ ನೋವು ಆಲಿಸದೇ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ ಗೃಹ ಸಚಿವರೇ : ಕಾಂಗ್ರೆಸ್ ಕಿಡಿ ನವೆಂಬರ್ 3ರಂದು ತಾಲೂಕು ಪಂಚಾಯತ್ ಕಾರ್ಯಾಲಯ ಶಿಕಾರಿಪುರ, ನ.4ರಂದು ರಂಗಮಂದಿರ ಸೊರಬ, ನ.5ರಂದು ತಾಲೂಕು ಪಂಚಾಯತ್ ಸಾಗರ, ನ.7ರಂದು ತಾಲೂಕು ಪಂಚಾಯತ್ ಕಚೇರಿ ಭದ್ರಾವತಿ, … Continue reading ಶಿವಮೊಗ್ಗ ಜಿಲ್ಲೆಯ ಜನತೆಯ ಗಮನಕ್ಕೆ: ನ.3ರಿಂದ 8ವರೆಗೆ ಲೋಕಾಯುಕ್ತ ಅಧಿಕಾರಿಗಳಿಂದ ಕುಂದುಕೊರತೆಗಳ ಸ್ವೀಕಾರ