Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಏರ್ ಇಂಡಿಯಾ ವಿಮಾನ ದುರಂತ: ತನಿಖೆ ಅಂತಿಮ ಹಂತದಲ್ಲಿದೆ:ಊಹಾಪೋಹಗಳಿಗೆ ಕಿವಿಗೊಡದಂತೆ ಸಾರ್ವಜನಿಕರಲ್ಲಿ AAIB ಮನವಿ!

​ವಿಶ್ವಸಂಸ್ಥೆಯ ಆಘಾತಕಾರಿ ವರದಿ: 2030 ರ ವೇಳೆಗೆ ಬರೋಬ್ಬರಿ 130 ಕೋಟಿ ಜನರ ಕುಡಿಯುವ ನೀರಿಗೆ ಕಂಟಕ ತರಲಿದೆ ‘AI’ ತಂತ್ರಜ್ಞಾನ!

​ಪ್ರಯಾಣಿಕರೇ ಎಚ್ಚರ! ಹೋಟೆಲ್ ರೂಂಗಳಲ್ಲಿ ಅಡಗಿರುವ ‘ಹಿಡನ್ ಕ್ಯಾಮೆರಾ’ ಪತ್ತೆಹಚ್ಚುವುದು ಹೇಗೆ? ನಿಮ್ಮ ಪ್ರೈವೆಸಿ ರಕ್ಷಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಜಮಾನಿಯರೇ ಗಮನಿಸಿ ; ʻಗೃಹಲಕ್ಷ್ಮಿʼ ಹಣ ಜಮಾ ಆಗದೇ ಇದ್ದವರು ತಪ್ಪದೇ ʻNPCIʼ ಚೆಕ್‌ ಮಾಡಿಕೊಳ್ಳಿ
KARNATAKA

ಯಜಮಾನಿಯರೇ ಗಮನಿಸಿ ; ʻಗೃಹಲಕ್ಷ್ಮಿʼ ಹಣ ಜಮಾ ಆಗದೇ ಇದ್ದವರು ತಪ್ಪದೇ ʻNPCIʼ ಚೆಕ್‌ ಮಾಡಿಕೊಳ್ಳಿ

By kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು ಯಜಮಾನಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜೂನ್‌ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದೇ ಇರುವವರು ತಪ್ಪದೇ ಎನ್‌ ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್‌ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಇಲ್ಲಿಯವರೆಗೂ ಗೃಹಲಕ್ಷ್ಮೀ ಹಣ ಜಮಾ ಆಗದೇ ಇದ್ದವರು ಎನ್‍ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಸಾರ್ವಜನಿಕರು ಪರಿಶೀಲಿಸಿಕೊಳ್ಳಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ ಇ-ಕೆವೈಸಿ ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲ ಎಂದು ತಿಳಿಸಲಾಗಿದೆ.

ಖಾತೆಗೆ ಹಣ ಜಮಾ ಆಗಿರುವುದನ್ನು ತಿಳಿಯಲು ಈ ರೀತಿ ಚೆಕ್‌ ಮಾಡಿಕೊಳ್ಳಿ

ಮೊದಲಿಗೆ ಇ-ಆಡಳಿತ ಇಲಾಖೆಯಿಂದ ಅಭಿವೃದ್ದಿಪಡಿಸಿರುವ ʻDBT Karnatakaʼ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್‌ ಮಾಡಿಕೊಳ್ಳಬೇಕು.

ಮೊದಲು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಅಧಿಕೃತ DBT Karnataka mobile app ಅನ್ನು ಡೌನ್ಲೋಡ್ ಮಾಡಿಕೊಂಡು ಇನ್‌ಸ್ಟಾಲ್‌ ಮಾಡಿಕೊಳ್ಳಬೇಕು.

ಅರ್ಜಿದಾರರು ತಮ್ಮ 12 ಅಂಕಿಯ ಆಧಾರ್ ಕಾರ್ಡ ಸಂಖ್ಯೆಯನ್ನು ಹಾಕಿ ನಿಮ್ಮ ಆಧಾರ್ ನಲ್ಲಿರುವಂತೆ ಹೆಸರನ್ನು ನಮೂದಿಸಿ ನೊಂದಾಯಿತ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ನಮೂದಿಸಬೇಕು.

4 ಅಂಕಿಯ ಪಾಸ್ವರ್ಡ್ ರಚನೆ ಮಾಡಿ ನಮೂದಿಸಬೇಕು.

ಬಳಿಕಕೊನೆಯ ಕಾಲಂ ನಲ್ಲಿ ನಿಮ್ಮ ಮೊಬೈಲ್ ನಂಬರ್ ಅನ್ನು ಹಾಕಿ “ಸರಿ” ಎಂದು ತೋರಿಸುವ ಬಟನ್ ಮೇಲೆ ಕ್ಲಿಕ್ ಮಾಡಬೇಕು.

“ಲಾಗಿನ್/Login” ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ “ಪಾವತಿ ಸ್ಥಿತಿ/Payment status” ಬಟನ್ ಮೇಲೆ ಕ್ಲಿಕ್ ಮಾಡಿ “ಗೃಹಲಕ್ಷ್ಮಿ” ಎಂದು ತೋರಿಸುವ ಬಟನ್ ಮೇಲೆ ಕ್ಲಿಕ್ ಮಾಡಿದರೆ ಈ ಯೋಜನೆಯಡಿ ಪ್ರತಿ ತಿಂಗಳು ಯಾವ ಯಾವ ದಿನಾಂಕ ದಂದು ಹಣ ಜಮಾ ಅಗಿದೆ. ಯು.ಟಿ.ಆರ್ ನಂಬರ್, ಬ್ಯಾಂಕಿನ ಹೆಸರು, ಬ್ಯಾಂಕ್ ಅಕೌಂಟಿನ ಕೊನೆಯ ನಾಲ್ಕು ಸಂಖ್ಯೆ, ಬ್ಯಾಂಕ್ ಖಾತೆದಾರರ ಹೆಸರಿನ ವಿವರ ತೋರಿಸುತ್ತದೆ.

Notice the masters; Those who have not deposited the 'Grihalakshmi' money should check the NPCI without fail. ಯಜಮಾನಿಯರೇ ಗಮನಿಸಿ : ʻಗೃಹಲಕ್ಷ್ಮಿʼ 11ನೇ ಕಂತಿನ ಹಣ ಬಿಡುಗಡೆ | Gruhalakshmi Yojana
Share. Facebook Twitter LinkedIn WhatsApp Email

Related Posts

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

3 Mins Read

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

3 Mins Read

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

2 Mins Read
Recent News

​ಏರ್ ಇಂಡಿಯಾ ವಿಮಾನ ದುರಂತ: ತನಿಖೆ ಅಂತಿಮ ಹಂತದಲ್ಲಿದೆ:ಊಹಾಪೋಹಗಳಿಗೆ ಕಿವಿಗೊಡದಂತೆ ಸಾರ್ವಜನಿಕರಲ್ಲಿ AAIB ಮನವಿ!

​ವಿಶ್ವಸಂಸ್ಥೆಯ ಆಘಾತಕಾರಿ ವರದಿ: 2030 ರ ವೇಳೆಗೆ ಬರೋಬ್ಬರಿ 130 ಕೋಟಿ ಜನರ ಕುಡಿಯುವ ನೀರಿಗೆ ಕಂಟಕ ತರಲಿದೆ ‘AI’ ತಂತ್ರಜ್ಞಾನ!

​ಪ್ರಯಾಣಿಕರೇ ಎಚ್ಚರ! ಹೋಟೆಲ್ ರೂಂಗಳಲ್ಲಿ ಅಡಗಿರುವ ‘ಹಿಡನ್ ಕ್ಯಾಮೆರಾ’ ಪತ್ತೆಹಚ್ಚುವುದು ಹೇಗೆ? ನಿಮ್ಮ ಪ್ರೈವೆಸಿ ರಕ್ಷಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

ವಾಹನ ಅಪಘಾತ ಪರಿಹಾರ ವಿಲೇವಾರಿಗೆ ವಿಪರೀತ ವಿಳಂಬ: ಸುಪ್ರೀಂ ಕೋರ್ಟ್ ಕಳವಳ, ಶೀಘ್ರ ಇತ್ಯರ್ಥಕ್ಕೆ ಹೊಸ ಮಾರ್ಗಸೂಚಿ ಪ್ರಕಟ

State News
KARNATAKA

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ನವದೆಹಲಿ : ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ,…

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.