ವಾಹನ ಸವಾರರ ಗಮನಕ್ಕೆ: ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ಜೂ. 1 ರಿಂದ ದಂಡ ಫಿಕ್ಸ್!
ಬೆಂಗಳೂರು: ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರು, ಮಧ್ಯಮ, ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್ & ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ. ರಾಜ್ಯ ಸರ್ಕಾರವು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಮೇ.31ರವರೆಗೆ ಅವಕಾಶ ನೀಡಿದೆ. ರಾಜ್ಯ ಸಾರಿಗೆ ಇಲಾಖೆ ಮೇ. 31ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ. ಅದಾದನಂತರ … Continue reading ವಾಹನ ಸವಾರರ ಗಮನಕ್ಕೆ: ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ಜೂ. 1 ರಿಂದ ದಂಡ ಫಿಕ್ಸ್!
Copy and paste this URL into your WordPress site to embed
Copy and paste this code into your site to embed