BREAKING: 2024-25ನೇ ಸಾಲಿನ 2 ವರ್ಷದ ‘BE.d ಕೋರ್ಸ್ ದಾಖಲಾತಿ’ಗೆ ಅಧಿಸೂಚನೆ ಪ್ರಕಟ | BEd Cours Admission

ಬೆಂಗಳೂರು: 2024-25ನೇ ಸಾಲಿನ ಎರಡು ವರ್ಷದ ಬಿಇಡಿ ಕೋರ್ಸಿನ ದಾಖಲಾತಿಗೆ ಅಧಿಸೂಚನೆಯನ್ನು ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಬಿಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ … Continue reading BREAKING: 2024-25ನೇ ಸಾಲಿನ 2 ವರ್ಷದ ‘BE.d ಕೋರ್ಸ್ ದಾಖಲಾತಿ’ಗೆ ಅಧಿಸೂಚನೆ ಪ್ರಕಟ | BEd Cours Admission