Good News: ಶೀಘ್ರವೇ ‘10,000 ಶಿಕ್ಷಕ’ರ ನೇಮಕಾತಿಗೆ ಅಧಿಸೂಚನೆ ಪ್ರಕಟ: ಸಚಿವ ಮಧು ಬಂಗಾರಪ್ಪ | Teacher Recuitment

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆ ಭರ್ತಿಗೆ ಸರ್ಕಾರ ಕ್ರಮವಹಿಸಲಾಗಿದೆ. ಶೀಘ್ರವೇ 10,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ನಂತ್ರ, ಪ್ರಕ್ರಿಯೆ ಶುರು ಮಾಡಲಾಗುತ್ತದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನಪರಿಷತ್ತಿನಲ್ಲಿ ಬಿಜೆಪಿಯ ತಳವಾರ್ ಸಾಬಣ್ಣ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಇದೇ ಕಾರಣಕ್ಕಾಗಿ ಫಲಿತಾಂಶ ಕೂಡ ಕುಂಠಿತಗೊಂಡಿದೆ. 19,000 ಶಿಕ್ಷಕರ ಕೊರತೆ … Continue reading Good News: ಶೀಘ್ರವೇ ‘10,000 ಶಿಕ್ಷಕ’ರ ನೇಮಕಾತಿಗೆ ಅಧಿಸೂಚನೆ ಪ್ರಕಟ: ಸಚಿವ ಮಧು ಬಂಗಾರಪ್ಪ | Teacher Recuitment