Good News: ಶೀಘ್ರವೇ ‘PU ಕಾಲೇಜು’ಗಳಲ್ಲಿ ಖಾಲಿ ಇರುವ ‘814 ಉಪನ್ಯಾಸಕ’ರ ನೇಮಕಾತಿಗೆ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಉಪನ್ಯಾಸಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವಂತ 814 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕೊರತೆ, ಖಾಲಿ ಇರುವ ವಿವಿಧ ವಿಷಯಗಳ ನೇರ ನೇಮಕಾತಿ ಕೋಟಾದಡಿ ಒಟ್ಟು 814 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇಲಾಖೆ ಮುಂದಾಗಿದೆ ಅಂತ … Continue reading Good News: ಶೀಘ್ರವೇ ‘PU ಕಾಲೇಜು’ಗಳಲ್ಲಿ ಖಾಲಿ ಇರುವ ‘814 ಉಪನ್ಯಾಸಕ’ರ ನೇಮಕಾತಿಗೆ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ