GOOD NEWS: ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್‌ಸ್ಟೆಬಲ್ ನೇಮಕಕ್ಕೆ ವಾರದಲ್ಲಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್
ಕಲಬುರಗಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಚಾಲನೆ ನೀಡಿದ್ದು, ಮುಂದಿನ ಒಂದು ವಾರದಲ್ಲಿ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆ ಹಾಗೂ ಇಲಾಖೆಯ ಆಧುನೀಕರಣದ ಕುರಿತು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡರು. ನೇಮಕಾತಿ ಪ್ರಕ್ರಿಯೆಯ ಪ್ರಮುಖಾಂಶಗಳು: ಒಳಮೀಸಲಾತಿ ವಿವಾದಕ್ಕೆ ತೆರೆ: ಬಹುದಿನಗಳಿಂದ ಬಾಕಿ ಉಳಿದಿದ್ದ ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ, … Continue reading GOOD NEWS: ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್‌ಸ್ಟೆಬಲ್ ನೇಮಕಕ್ಕೆ ವಾರದಲ್ಲಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed