Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಫ್ಟ್‌ ವೇರ್ ಕೆಲಸ ಬಿಟ್ಟು ಕುರಿ ಕಾಯಲು ಹೋದ ಪದವೀಧರರು : 2 ಹುದ್ದೆಗೆ 700ಕ್ಕೂ ಹೆಚ್ಚು ಅರ್ಜಿಗಳು.!

BREAKING : ನೂತನ `CM’ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ : ನಾಳೆ ಮಧ್ಯಾಹ್ನ ಪ್ರಮುಖ ಸರ್ಕಾರಿ ಕಚೇರಿಗಳ ಸಿಬ್ಬಂದಿಗೆ ಅರ್ಧ ದಿನ ರಜೆ ಘೋಷಣೆ.!

ನೂತನ ಮುಖ್ಯಮಂತ್ರಿಗಳಿಗೆ ಹೂವಿನ ಹಾಸಿಗೆಯಾಗದೆ ಮುಳ್ಳಿನ ಗದ್ದಿಗೆಯಾಗಲಿದೆ ಸಿ ಟಿ ರವಿ ವಾಗ್ದಾಳಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಶೀಘ್ರವೇ ರಾಜ್ಯದ ಆರೋಗ್ಯ ಇಲಾಖೆಯ ‘300 ಹುದ್ದೆ’ಗಳಿಗೆ ಭರ್ತಿ: ಸಿಎಂ ಸಿದ್ಧರಾಮಯ್ಯ
KARNATAKA

GOOD NEWS: ಶೀಘ್ರವೇ ರಾಜ್ಯದ ಆರೋಗ್ಯ ಇಲಾಖೆಯ ‘300 ಹುದ್ದೆ’ಗಳಿಗೆ ಭರ್ತಿ: ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ 300 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದಂತ ಅವರು, ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಒಟ್ಟು 3927 ಎಎನ್‌ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ 2990 ಎಚ್‌ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ ಸೇವೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಮಾಡಬಾರದು ಎಂಬುದಾಗಿ ಸೂಚಿಸಿದರು.

ಹೆಣ್ಣು ಭ್ರೂಣ ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆಸ್ಪತ್ರೆಗಳಲ್ಲಿ ಸ್ವಚ್ಛತೆ, ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು. ನಗರ ಪ್ರದೇಶಗಳಲ್ಲಿ 817 ನಮ್ಮ ಕ್ಲಿನಿಕ್‌ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಸ್ತುತ 512 ಕಾರ್ಯಾಚರಿಸುತ್ತಿವೆ. ಇವುಗಳನ್ನು ಇನ್ನಷ್ಟು ಬಲಪಡಿಸಲು ಕ್ರಮ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ಚಿಕಿತ್ಸಾ ಪ್ಯಾಕೇಜ್‌ ಮೊತ್ತ ಹೆಚ್ಚಳ ಮಾಡುವ ಕುರಿತು ಪರಿಶೀಲನೆ ಮಾಡಬೇಕು ಎಂದರು.

ಟಿಬೆಟ್ ನಲ್ಲಿ ಪ್ರಭಲ ಭೂಕಂಪ: ಸಾವಿನ ಸಂಖ್ಯೆ 126ಕ್ಕೆ ಏರಿಕೆ | Earthquake Strikes Tibet

SHOCKING VIDEO: ಖಾಸಗಿ ವೀಡಿಯೋ ಬಹಿರಂಗಪಡಿಸುವ ಬೆದರಿಕೆ: ಕಾರಿನಲ್ಲೇ ಬೆಂಕಿ ಹಂಚಿಕೊಂಡು ದಂಪತಿ ಸಜೀವ ದಹನ

Share. Facebook Twitter LinkedIn WhatsApp Email

Related Posts

BREAKING : ನೂತನ `CM’ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ : ನಾಳೆ ಮಧ್ಯಾಹ್ನ ಪ್ರಮುಖ ಸರ್ಕಾರಿ ಕಚೇರಿಗಳ ಸಿಬ್ಬಂದಿಗೆ ಅರ್ಧ ದಿನ ರಜೆ ಘೋಷಣೆ.!

1 Min Read

ನೂತನ ಮುಖ್ಯಮಂತ್ರಿಗಳಿಗೆ ಹೂವಿನ ಹಾಸಿಗೆಯಾಗದೆ ಮುಳ್ಳಿನ ಗದ್ದಿಗೆಯಾಗಲಿದೆ ಸಿ ಟಿ ರವಿ ವಾಗ್ದಾಳಿ

4 Mins Read

ಬ್ಯಾಂಕ್‌ ಅಕೌಂಟ್ ನಲ್ಲಿ ಬ್ಯಾಲೆನ್ಸ್ ಇಲ್ವಾ? ಡೋಂಟ್ ವರಿ, UPI ಮೂಲಕವೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ!

2 Mins Read
Recent News

ಸಾಫ್ಟ್‌ ವೇರ್ ಕೆಲಸ ಬಿಟ್ಟು ಕುರಿ ಕಾಯಲು ಹೋದ ಪದವೀಧರರು : 2 ಹುದ್ದೆಗೆ 700ಕ್ಕೂ ಹೆಚ್ಚು ಅರ್ಜಿಗಳು.!

BREAKING : ನೂತನ `CM’ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ : ನಾಳೆ ಮಧ್ಯಾಹ್ನ ಪ್ರಮುಖ ಸರ್ಕಾರಿ ಕಚೇರಿಗಳ ಸಿಬ್ಬಂದಿಗೆ ಅರ್ಧ ದಿನ ರಜೆ ಘೋಷಣೆ.!

ನೂತನ ಮುಖ್ಯಮಂತ್ರಿಗಳಿಗೆ ಹೂವಿನ ಹಾಸಿಗೆಯಾಗದೆ ಮುಳ್ಳಿನ ಗದ್ದಿಗೆಯಾಗಲಿದೆ ಸಿ ಟಿ ರವಿ ವಾಗ್ದಾಳಿ

BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ | K. Annamalai resigns

State News
KARNATAKA

BREAKING : ನೂತನ `CM’ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ : ನಾಳೆ ಮಧ್ಯಾಹ್ನ ಪ್ರಮುಖ ಸರ್ಕಾರಿ ಕಚೇರಿಗಳ ಸಿಬ್ಬಂದಿಗೆ ಅರ್ಧ ದಿನ ರಜೆ ಘೋಷಣೆ.!

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ನಾಳೆ (ಜೂನ್ 3, 2026) ಮಧ್ಯಾಹ್ನದ ನಂತರ…

ನೂತನ ಮುಖ್ಯಮಂತ್ರಿಗಳಿಗೆ ಹೂವಿನ ಹಾಸಿಗೆಯಾಗದೆ ಮುಳ್ಳಿನ ಗದ್ದಿಗೆಯಾಗಲಿದೆ ಸಿ ಟಿ ರವಿ ವಾಗ್ದಾಳಿ

ಬ್ಯಾಂಕ್‌ ಅಕೌಂಟ್ ನಲ್ಲಿ ಬ್ಯಾಲೆನ್ಸ್ ಇಲ್ವಾ? ಡೋಂಟ್ ವರಿ, UPI ಮೂಲಕವೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ!

ಶಿವಮೊಗ್ಗ: ಸೊರಬ ತಾಲ್ಲೂಕಿನ ಉಳವಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.