GOOD NEWS: ಶೀಘ್ರವೇ ರಾಜ್ಯದ ಆರೋಗ್ಯ ಇಲಾಖೆಯ ‘300 ಹುದ್ದೆ’ಗಳಿಗೆ ಭರ್ತಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ 300 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದಂತ ಅವರು, ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಒಟ್ಟು 3927 ಎಎನ್‌ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ 2990 ಎಚ್‌ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ ಸೇವೆಗಳಲ್ಲಿ ಖಾಲಿ … Continue reading GOOD NEWS: ಶೀಘ್ರವೇ ರಾಜ್ಯದ ಆರೋಗ್ಯ ಇಲಾಖೆಯ ‘300 ಹುದ್ದೆ’ಗಳಿಗೆ ಭರ್ತಿ: ಸಿಎಂ ಸಿದ್ಧರಾಮಯ್ಯ