ಬೆಂಗಳೂರಲ್ಲಿ ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಅರೆಸ್ಟ್

ಬೆಂಗಳೂರು: ನಗರದಲ್ಲಿ ಪೊಲೀಸರಿಗೆ ಬೇಕಿದ್ದಂತ ಕುಖ್ಯಾತ ರೌಡಿಯನ್ನು ಪೊಲೀಸರು ಎಡೆಮುರಿ ಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಕುರಿತಂತೆ ಬೆಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರ ದಕ್ಷಿಣ ವಿಭಾಗದ ಹನುಮಂತನಗರ ಪೊಲೀಸರು 2016 ರಿಂದಲೂ ನಿರಂತರವಾಗಿ ಕೊಲೆ ಪ್ರಯತ್ನ, ಹಲ್ಲೆ, ದರೋಡೆಗೆ ಸಿದ್ಧತೆ, ಸುಲಿಗೆ, ಸಾಕ್ಷಿಗಳಿಗೆ ಬೆದರಿಕೆ ಮುಂತಾದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಠಾಣಾ ರೌಡಿಪಟ್ಟಿ ವ್ಯಕ್ತಿಯಾದ ಅಜಿತ್ @ ಕರಿಯಾ ಬಿನ್ (ಲೇಟ್) ರಾಜೇಶ್ ವಯಸ್ಸು 26 ವರ್ಷ, ಈತನ ರೌಡಿ … Continue reading ಬೆಂಗಳೂರಲ್ಲಿ ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಅರೆಸ್ಟ್