ಬೆಂಗಳೂರಲ್ಲಿ ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಅರೆಸ್ಟ್

ಬೆಂಗಳೂರು: ನಗರದ ಬ್ಯಾಡರಹಳ್ಳಿ ಠಾಣೆಯ ಪೊಲೀಸರಿಂದ ಬೈಕ್ ನಲ್ಲಿ ಮಾರಕಾಸ್ತ್ರಗಳನ್ನು ಇರಿಸಿಕೊಂಡು ತಿರುಗಾಡುತ್ತಿದ್ದಂತ ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿಯನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಳೆದ ಎರಡು ಮೂರು ತಿಂಗಳಿನಿಂದ ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ವಾಸವಾಗಿದ್ದನು. ನಿನ್ನೆ ಸಹಚರರೊಂದಿಗೆ ಬೈಕ್ ನಲ್ಲಿ ಮಾರಕಾಸ್ತ್ರಗಳನ್ನು ಇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ಗಮನಿಸಿದ್ದರು. ಕೂಡಲೇ ಅಲರ್ಟ್ ಆದಂತ ಪೊಲೀಸರು ರೌಡಿ ಶೀಟರ್ ಕುಣಿಗಲ್ ಗಿರಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ … Continue reading ಬೆಂಗಳೂರಲ್ಲಿ ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಅರೆಸ್ಟ್