BREAKING: ಆಟೋ, ಬೈಕ್ ಕದಿಯೋದನ್ನೇ ವೃತ್ತಿಯಾಗಿಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್
ಬೆಂಗಳೂರು: ಆಟೋ ಹಾಗೂ ಬೈಕ್ ಗಳನ್ನೇ ಕದಿಯುವಂತ ವೃತ್ತಿಯಲ್ಲಿ ತೊಡಗಿದ್ದಂತ, ವೃತ್ತಿಯನ್ನಾಗಿಸಿಕೊಂಡಿದ್ದಂತ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಠಾಣೆಯ ಪೊಲೀಸರು ತಮ್ಮ ಠಾಣೆ ವ್ಯಾಪ್ತಿ ಹಾಗೂ ಅತ್ತಿಬೆಲೆ, ಆನೇಕಲ್ ನಲ್ಲಿ ಆಟೋ, ಬೈಕ್ ಕದ್ದಿದ್ದಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಈ ಸಂಬಂಧ ತನಿಖೆಗೆ ಇಳಿದು ಆಟೋ, ಬೈಕ್ ಕದಿಯೋದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಂತ ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. ಶಾನುಭೋಗರಹಳ್ಳಿಯ ನಿವಾಸಿಯಾಗಿದ್ದ ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. ಈ ಹಿಂದೆಯೂ ಹಲವು ಬಾರಿ ಕಳ್ಳತನ … Continue reading BREAKING: ಆಟೋ, ಬೈಕ್ ಕದಿಯೋದನ್ನೇ ವೃತ್ತಿಯಾಗಿಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್
Copy and paste this URL into your WordPress site to embed
Copy and paste this code into your site to embed