ಫ್ರೆಂಚ್ ಓಪನ್ ಟೆನಿಸ್ ಟೂರ್ನಿ ಗೆದ್ದ ನೊವಾಕ್ ಜೊಕೊವಿಚ್‌

ಪ್ಯಾರಿಸ್‌: ಗ್ರೀಸ್‌ನ ಸ್ಟೆಫನೊಸ್ ಸಿಟ್ಸಿಪಾಸ್‌ ಅವರನ್ನು ಮಣಿಸಿದ ಸರ್ಬಿಯಾದ ನೊವಾಕ್ ಜೊಕೊವಿಚ್ ಅವರು ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯನ್ನು ಗೆಲ್ಲುವ ಮೂಲಕ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಭಾನುವಾರ ರಾತ್ರಿ ಇಲ್ಲಿ ನಡೆದ ಐದು ಸೆಟ್‌ಗಳ ಜಿದ್ದಾಜಿದ್ದಿಯ ಫೈನಲ್ ಪಂದ್ಯದಲ್ಲಿ ನೊವಾಕ್‌ 6-7 (6), 2-6, 6-3, 6-2, 6-4ರಲ್ಲಿ ಗೆಲುವು ಸಾಧಿಸಿದರು. ಈ ಮೂಲಕ ಎಲ್ಲ ಗ್ರ್ಯಾನ್‌ಸ್ಲಾಂ ಟೂರ್ನಿಗಳಲ್ಲಿ ಎರಡು ಬಾರಿ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡರು. ವಿಶ್ವ ರ್‍ಯಾಂಕಿಂಗ್‌ನಲ್ಲಿ ಒಂದನೇ ಸ್ಥಾನದಲ್ಲಿರುವ ಜೊಕೊವಿಚ್ … Continue reading ಫ್ರೆಂಚ್ ಓಪನ್ ಟೆನಿಸ್ ಟೂರ್ನಿ ಗೆದ್ದ ನೊವಾಕ್ ಜೊಕೊವಿಚ್‌