ನವೆಂಬರ್ 12ಕ್ಕೆ ದೇವೋತ್ಥಾನ ಏಕಾದಶಿ: ಉಳಿದ 23 ಏಕಾದಶಿಗಿಂತ ತುಂಬಾ ವಿಶೇಷವಾದ ಏಕಾದಶಿಯಿದು, ಏಕೆ?
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ದೇವೋತ್ಥಾನ ಏಕಾದಶಿ ಧಾರ್ಮಿಕ ಕಾರಣಗಳಿಂದ ತುಂಬಾನೇ ಮಹತ್ವದ ದಿನ, ಇತರ 23 ಏಕಾದಶಿಗಿಂತೀ ಏಕಾದಶಿ ತುಂಬಾನೇ ವಿಶೇಷವಾದದ್ದು. ದೇವೋತ್ಥಾನ ಏಕಾದಶಿ ನವೆಂಬರ್ 12ರಂದು ಆಚರಿಸಲಾಗುತ್ತಿದೆ, ಈ ಏಕಾದಶಿಯ ಮಹತ್ವವೇನು , ಪೂಜಾ ಸಮಯವೇನು, ಕಾರ್ತಿಕ ಮಾಸದಲ್ಲಿ ಬರುವ ಈ ಏಕಾಶಿಯಂದು ಏನು ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:
ದೀಪಾವಳಿ ನಂತರ ಬರುವ ಮೊದಲ ಏಕಾದಶಿ
ಈ ಏಕಾದಶಿ ದೀಪಾವಳಿ ಬಳಿಕ ಬರುವ ಮೊದಲ ಏಕಾದಶಿಯಾಗಿದೆ. ಕಾರ್ತಿಕ ಮಾಸದಲ್ಲಿ ಬರುವ ಈ ಏಕಾದಶಿಯಂದು ಶ್ರೀ ವಿಷ್ಣುವು ಯೋಗ ನಿದ್ದೆಯಿಂದ ಎಚ್ಚೆರವಾಗುತ್ತಾನೆ ಎಂಬುವುದು ಧಾರ್ಮಿಕ ನಂಬಿಕೆ. ಶ್ರೀವಿಷ್ಣು ನಾಲ್ಕು ತಿಂಗಳ ಕಾಲ ಯೋಗ ನಿದ್ದೆಯಲ್ಲಿರುತ್ತಾನೆ, ಈ ಅವಧಿಯಲ್ಲಿ ಮಹೇಶ್ವರನು ಭೂಮಂಡಲದ ಜವಾಬ್ದಾರಿ ಹೊತ್ತಿರುತ್ತಾನೆ, ದೇವೋತ್ಥಾನ ಏಕಾದಶಿಯಂದು ಶ್ರೀ ವಿಷ್ಣು ಯೋಗ ನಿದ್ದೆಯಿಂದ ಎಚ್ಚೆತ್ತುಕೊಳ್ಳುತ್ತಾನೆ ಎಂದು ಹೇಳಲಾಗುವುದು. ಈ ಏಕಾದಶಿಯನ್ನು ದೇವಪ್ರಭೋಧನಿ ಏಕಾದಶಿ ಅಥವಾ ದೇವುತಾನಿ ಏಕಾದಶಿ ಎಂದು ಕರೆಯಲಾಗುವುದು.
ದೇವೋತ್ಥಾನಿ ಏಕಾಶಿ ಬಳಿಕ ಶುಭ ಕಾರ್ಯಗಳು ಪ್ರಾರಂಭವಾಗುವುದು
ದೇವೋತ್ಥಾನ ಏಕಾದಶಿ ಬಳಿಕ ಶುಭ ಕಾರ್ಯಗಳು ಪ್ರಾರಂಭವಾಗಲಿದೆ. ಮದುವೆ, ಗೃಹ ಪ್ರವೇಶ ಸೇರಿ ಅನೇಕ ಶುಭ ಕಾರ್ಯಗಳನ್ನು ದೇವೋತ್ಥಾನ ಏಕಾದಶಿ ಬಳಿಕ ಪ್ರಾರಂಭಿಸಲಾಗುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ದೇವೋತ್ಥಾನಿ ಏಕಾದಶಿತಿಥಿ ಹಾಗೂ ಪೂಜಾ ಮುಹೂರ್ತ
ಕಾರ್ತಿಕ ಮಾಸದ ಶುಕ್ಲ ಪಕ್ಷದಲ್ಲಿ ನವೆಂಬರ್ 11 ಸಂಜೆ 06:46ಕ್ಕೆ ಪ್ರಾರಂಭ
ನವೆಂಬರ್ 12 ಸಂಜೆ 04:04ಕ್ಕೆ ಮುಕ್ತಾಯ
ಪಾರಣ ಸಮಯ: ನವೆಂಬರ್ 13 ಬೆಳಗ್ಗೆ 06:18ರಿಂದ 10:08ರವರೆಗೆ ಇದೆ.
ದೇವೋತ್ಥಾನ ಏಕಾದಶಿಯ ಮಹತ್ವ
ಕಾರ್ತಿಕ ಮಾಸವೇ ಧಾರ್ಮಿಕ ದೃಷ್ಟಿಯಿಂದ ವಿಶೇಷವಾದ ದಿನಗಳಾಗಿದೆ, ಈ ಮಾಸದಲ್ಲಿ ಶ್ರೀವಿಷ್ಣು ಮತ್ತು ಶಿವನ ಆರಾಧನೆಗೆ ಮಹತ್ವದ ದಿನಗಳಾಗಿದೆ. ಈ ಏಕಾದಶಿಗೆ ಉಪವಾಸವಿದ್ದು ಶ್ರೀ ವಿಷ್ಣುವಿನ ಆರಾಧನೆ ಮಾಡಲಾಗುವುದು.
ಈ ದಿನ ಸಂಪೂರ್ಣ ಉಪವಾಸವಿದ್ದು ಪೂಜೆ ಮಾಡಬೇಕು.
ಈ ದಿನ ಅಕ್ಕಿಯ ಆಹಾರ ಪದಾರ್ಥ ಸೇವಿಸಬಾರದು, ಆಹಾರಕ್ಕೆ ಉಪ್ಪು ಹಾಕಿ ಬಳಸಬಾರದು
ಈ ದಿನ ಶ್ರೀ ವಿಷ್ಣು ಹಾಗೂ ಶಿವನ ದೇವಾಲಯಕ್ಕೆಭೇಟಿ ನೀಡಿ
ಈ ದಿನ ತುಳಸಿ ಗಿಡಕ್ಕೆ ಹೂವು ಹಾಕಿ ದೀಪ ಹಚ್ಚಿ
ಶ್ರೀ ವಿಷ್ಣುವಿನ ಮೂರ್ತಿಯನ್ನು ಹೂವುಗಳಿಂದ ಅಲಂಕರಿಸಿ, ಹಣ್ಣುಗಳನ್ನು ಅರ್ಪಿಸಿ.
ನೈವೇದ್ಯ ಅರ್ಪಿಸಿ ಪೂಜೆಯನ್ನು ಸಲ್ಲಿಸಿ.
ಏಕಾದಶಿಯಂದು ಈ ಮಂತ್ರ ಪಠಣೆ ಮಾಡಿ
ಉತ್ತಿಷ್ಟೋ ಉತ್ತಿಷ್ಟ ಗೋವಿಂದೋ
ಉತ್ತಿಷ್ಟೋ ಗರೂಢಧ್ವಜ|
ಉತ್ತಿಷ್ಟೋ ಕಮಲಾಕಾಂತ
ಜಗತಾಂ ಮಂಗಲಂ ಕುರೂ||”
– ”ಬ್ರಹ್ಮೇಂದ್ರರುದಾಗ್ನಿ ಕುಬೇರ ಸೂರ್ಯಸೋಮಾದಿಭಿರ್ವಂದಿತ ವಂದನೀಯ|
ಬುಧ್ಯಸ್ಯ ದೇವೇಶ ಜಗನ್ನಿವಾಸ ಮಂತ್ರ ಪ್ರಭಾವೇಣ ಸುಖೇನ ದೇವ||”
ಈ ಮಂತ್ರಗಳ ಪಠಣೆ ಮಾಡುವುದರಿಂದ ಸಂಪತ್ತು ವೃದ್ಧಿಸುವುದು, ಜೀವನದಲ್ಲಿ ಏನಾದರು ಕಷ್ಟಗಳಿದ್ದರೆ ಅದು ದೂರಾಗುವುದು
ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559,